ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಮೆಸ್ಕಾಂ ಉಪವಿಭಾಗದಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಸಪಲ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ಚಿದಾನಂದ.ಕೆ, ತಾಂತ್ರಿಕ ವಿಭಾಗದ ಸಹಾಯಕ ಇಂಜಿನಿಯರ್ ಹರಿಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ಗಣೇಶ್, ಪ್ರಭಾಕರ ಹಾಗೂ ಕಿರಿಯ ಇಂಜಿನಿಯರ್ ಸುನಿತಾ ಹಾಗೂ ಸುಬ್ರಹ್ಮಣ್ಯ ಮೆಸ್ಕಾಂ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading