ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ನ ದ್ವಿತೀಯ

. . . . . . . . .

ದರ್ಜೆ ಲೆಕ್ಕ ಸಹಾಯಕಿ ಸುಶೀಲಾ. ಎನ್ ಧ್ವಜಾರೋಹಣವನ್ನು ನೆರವೇರಿಸಿದರು.

. . . . . . .

ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ,1837 ಅಮರ ಸುಳ್ಯ ಸಮಿತಿ ಅಧ್ಯಕ್ಷ ಚಂದ್ರಾ ಕೋಲ್ಚಾರು, ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಎನ್.ಎಸ್.ಡಿ ವಿಠಲ್ ದಾಸ್, ಮಾಧವ ಗೌಡ ಕಾಮಧೇನು, ಬೆಳ್ಳಾರೆ ಕಾಮಧೇನು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ವಕೀಲರಾದ ಮಹಾಬಲ ಗೌಡ, ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ, ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಆರೀಫ್ ಬೆಳ್ಳಾರೆ, ಮಾಜಿ ಅಧ್ಯಕ್ಷರಾದ ರವೀಂದ್ರ ಗೌಡ, ಶಶಿಧರ್, ಪದ್ಮನಾಭ ಬೀಡು, ಸಾಮಾಜಿಕ ಮುಂದಾಳು ಪ್ರೇಮ್ ಬೆಳ್ಳಾರೆ, ಮೋನಪ್ಪ ತಂಬಿನಮಕ್ಕಿ, ಬೆಳ್ಳಾರೆ ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading