ಅಲೆಟ್ಟಿ ವಾಲ್ಮೀಕಿ ವಸತಿ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕಿ ಇಂದಿರಾದೇವಿ ನೆರವೇರಿಸಿದರು.

. . . . . . . . .

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಾವ್ಯ ಎಂ., ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯವರು, ಆಲೆಟ್ಟಿ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕ ವೃಂದದವರು, ಹಾಜರಿದ್ದರು. ನಂತರ ವಿದ್ಯಾರ್ಥಿಗಳಿಂದ ದೇಶ ಪ್ರೇಮ ಸಾರುವ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading