ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಸೋಣ ಸಂಕ್ರಮಣ ಪೂಜೆ

ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಸೋಣ ತಿಂಗಳ ಸಂಕ್ರಮಣ ಪೂಜೆ ಆ. 17ರಂದು ನೆರವೇರಿತು.

. . . . . . . . .

ಈ ಸಂದರ್ಭದಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಆಗಮಿಸಿ ಸೇವಾ ರೂಪದಲ್ಲಿ ದೇವರಿಗೆ ಕಾಣಿಕೆ ಅರ್ಪಿಸಿದರು. ನೂರಾರು ಭಕ್ತಾದಿಗಳು ಈ ಪೂಜೆಯಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading