ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸಹಕಾರದಲ್ಲಿ ಜಯನಗರ ಅಂಗನವಾಡಿ ಕೇಂದ್ರದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

. . . . . . . . .

ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ನೆಬಿಸತ್ ಮಿಶ್ರಿಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ತಿರುಮಲೇಶ್ವರಿ, ಸಹಾಯಕಿ ಶ್ರೀನಿಧಿ ಹಾಗೂ ಯುವಕ ಮಂಡಲದ ಸದಸ್ಯರು, ಮಹಿಳಾ ಮಂಡಲದ ಸದಸ್ಯರು ಹಾಗೂ ಮಕ್ಕಳ ಪೋಷಕರು, ಊರವರು ಉಪಸ್ಥಿತರಿದ್ದರು.
ಅಮಿತ್ ಜಯನಗರ ಸ್ವಾಗತಿಸಿ, ರಂಜಿತ್ ಜಯನಗರ ವಂದಿಸಿದರು. ಯುವಕ ಮಂಡಲದ ವತಿಯಿಂದ ಸಿಹಿ ತಿಂಡಿ ಹಂಚಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading