ಆ.21 : ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ

ಸುಳ್ಯ: ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಲಿದೆ.

. . . . . . . . .

ಆಗಸ್ಟ್ 21ರಂದು ಶುಕ್ರವಾರ ಪೂರ್ವಾಹ್ನ 10.30ಕ್ಕೆ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

. . . . . . .

ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading