ಗುತ್ತಿಗಾರು : ನಾಳೆ(ಆ.22) ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಮತ್ತು ಸುಳ್ಯ ತಾಲೂಕು, ಜೆಸಿಐ ಪಂಜ ಪಂಚಶ್ರೀ ನೇತ್ರಾವತಿ(ಪ್ರಾಂತ್ಯ ‘ಬಿ’) ವಲಯ-15 ಪಂಜ, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಾದರಿ ಒಕ್ಕೂಟ(ರಿ.) ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ, ಲಯನ್ಸ್ ಕ್ಲಬ್ ಹಿರಿಯಡ್ಕ, Lions District 317C, Region VI, Zone III, ಬಿ.ಯಂ.ಎಸ್ ಆಟೋ ಚಾಲಕರ ಸಂಘ(ರಿ.) ಗುತ್ತಿಗಾರು ಘಟಕ, ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಹಾಗೂ ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಇವುಗಳ ಸಹಯೋಗದೊಂದಿಗೆ ನಾಳೆ(ಆ.22) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಗುತ್ತಿಗಾರಿನ ಪ.ವರ್ಗದ ಸಭಾಭವನದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ” ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading