ಜಾನಕಿ ವೆಂಕಟ್ರಮಣಗೌಡರವರ 14ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಪುಣ್ಯಸ್ಮರಣೆ

ಜಾನಕಿ ವೆಂಕಟ್ರಮಣ ಗೌಡ ಅವರ 14ನೇ ಪುಣ್ಯ ಸ್ಮರಣೆಯ ಕರ‍್ಯಕ್ರಮ ಆ. 22ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಶ್ರೀಧರ ಕೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯರ‍್ಥಿಗಳು ಈ ಸಂರ‍್ಭದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading