ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಸಂಸ್ಥೆಯು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಗುರುತಿಸಿ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಿತು.

. . . . . . . . .

ಆ.22 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಟಾರ್ ಮತ್ತು ಸಂಘದ ಪ್ರಭಾರ ವ್ಯವಸ್ಥಾಪನಾ ನಿರ್ದೇಶಕ ಜಯಾನಂದರವರನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪಾಂಡುರಂಗ ಹೆಗ್ಡೆ, ತನಿಯಪ್ಪ ಗೌಡ, ಶ್ರೀಮತಿ ಸುಶೀಲ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading