ಕಾಸರಗೋಡಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಎಂ.ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.) ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ, ಕಾಸರಗೋಡು ನಗರದ ಕನ್ನಡ ಗ್ರಾಮದಲ್ಲಿ ಆ.23ರಂದು ನಡೆದ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ 2026 ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ 2026 ರಲ್ಲಿ ನಡೆದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ. ಮುಸ್ತಫಾ ಬೆಳ್ಳಾರೆಯವರು ಮಲಾಮೆ ಭಾಷೆಯ ‘ಉಳ್ಳ್ ಲಿ ಬೆಕ್ಕಲಾ’ ಶೀರ್ಷಿಕೆಯ ಸ್ವರಚಿತ ಕವನ ವಾಚಿಸಿದರು.ಇದು ಇವರ 75ನೇ ಕವಿಗೋಷ್ಠಿ ಕಾರ್ಯಕ್ರಮ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading