ನಾಳೆ(ಆ.27) ಬೆಳ್ಳಾರೆ ವಿದ್ಯುತ್ ಉಪಕೇಂದ್ರದ ಈ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ

33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ(ಆ.27) ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:30ರವರೆಗೆ 33ಕೆವಿ ಮಾಡಾವು-ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮಂ.ವಿ.ಸ.ಕಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading