ಎಲಿಮಲೆ : ಜ್ಞಾನದೀಪ ವಿದ್ಯಾಸಂಸ್ಥೆಯ ಮೂವರು ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ


ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕ ಇದರ ಆಶ್ರಯದಲ್ಲಿ ಆ. 22 ರಂದು ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಜ್ಞಾನದೀಪ ಎಲಿಮಲೆ ಶಾಲೆಯ ವಿದ್ಯಾರ್ಥಿನಿಯರಾದ ಕುಮಾರಿ ರಶ್ಮಿತಾ ಬಲ್ಕಾಡಿ, ಜ್ಞಾನ್ವಿ ಕಡಪಳ 8ನೇ ತರಗತಿ ಹಾಗೂ ಪಂಚಮಿ ದೋಣಿಪಳ್ಳ 7ನೇ ತರಗತಿ ಈ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

. . . . . . . . .

ಇವರು ಆ 29 ಮತ್ತು 30 ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading