ದ್ವಾದಶ ರಾಶಿಗಳ ದಿನ ಭವಿಷ್ಯ


ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197
ದಿನಾಂಕ:27-08-2026 ಗುರುವಾರ
*01,🐏ಮೇಷರಾಶಿ🐏*
📃, ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್‌ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ, ಗಮನಿಸಿ:- ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ,
ಪರಿಹಾರ:-ಮಾತೇ ಮಹಾಲಕ್ಷ್ಮಿ ದೇವಿಯನ್ನು ಪೂಜಿಸಿ,
*02,🐂ವೃಷಭರಾಶಿ🐂*
📃, ಇಂದುಈರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುವರು ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ,
ಗಮನಿಸಿ:-ಸ್ವಯಂ ಭರವಸೆಯನ್ನು ಅಭ್ಯಾಸ ಮಾಡಿಕೊಳ್ಳಿ,
ಪರಿಹಾರ:- ಗಣಪತಿಗೆ ದೇವರಿಗೆ ಗರಿಕೆ ನೀಡಿ,
*03,👥ಮಿಥುನರಾಶಿ👥*
📃,ನಿಮ್ಮಬಹುವಿಧ ಪ್ರತಿಭೆಯು ಅನಾವರಣಗೊಳ್ಳುವುದು. ನಿಮ್ಮ ನಿರೀಕ್ಷೆಯಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನ ಮತ್ತು ಆತ್ಮಸ್ಥೈರ್ಯ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ,
ಗಮನಿಸಿ: -ನಿಮ್ಮ ಸ್ವಂತ ನಿರ್ಧಾರಗಳಲ್ಲಿ ನಂಬಿಕೆ ಇಡಿ,
ಪರಿಹಾರ:-ಶ್ರೀ ರಾಘವೇಂದ್ರ ಸ್ವಾಮಿಯನ್ನು ಪೂಜಿಸಿ,
*04,🦀ಕಟಕ ರಾಶಿ🦀*
📃, ಇಂದುಕುಟುಂಬದಲ್ಲಿ ಕಲಹಗಳು ಹಾಗುವ ಸಾಧ್ಯತೆಗಳು ಇವೆ, ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು, ಮತ್ತು ಎಲ್ಲರೂ ಒಪ್ಪುವರು. ನೀವು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿದ್ದರೂ ಸಹ, ನಿಮ್ಮ ಹೊಟ್ಟೆಯು
ನಿಮ್ಮ ದುರ್ಬಲ ತಾಣವಾಗಿದೆ,
ಗಮನಿಸಿ:-ಆಹಾರ ಸೇವನೆಯ ಬಗ್ಗೆ ಎಚ್ಚರಿಕೆ ಇರಲಿ,
ಪರಿಹಾರ:-ಶ್ರೀ ವಿಷ್ಣು ಸಂಬಂಧಿಂತ ದೇವಸ್ಥಾನಕ್ಕೆ ಹೋಗಿ,
*05,🦁ಸಿಂಹ ರಾಶಿ🦁*
📃,ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ. ಕೆಲಸದಲ್ಲಿ ನಿರತರಾಗಿರುವ ಜನರು ತಮ್ಮಸಹೋದ್ಯೋಗಿಗಳೊಂದಿಗೆ ಇರಬೇಕಾಗುತ್ತದೆ, ನೀವುಯಾರಿಗಾದರೂ ಹಣವನ್ನು ಸಾಲ ನೀಡಬೇಕಾಗಬಹುದು,
ಗಮನಿಸಿ:- ಇಂದುನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ,
ಪರಿಹಾರ:-ಶ್ರೀಮಂಜುನಾಥ ಸ್ವಾಮಿಯನ್ನು ಪೂಜಿಸಿ,
*06,👩‍🦳ಕನ್ಯಾ ರಾಶಿ👩‍🦳*
📃,ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ, ಉನ್ನತ ಅಧಿಕಾರವನ್ನು ಹೊಂದುವ ನಿಮ್ಮ ಆಸೆಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಇನ್ನು ಒಳಿತಾಗುವುದು. ಸಾಲ ನೀಡಲು ಇದು ಉತ್ತಮ ಸಮಯವಲ್ಲ. ಕೆಲಸದ ಸ್ಥಳದಲ್ಲಿ ವಿಷಯಗಳು ಸುಧಾರಿಸುತ್ತಿವೆ,
ಗಮನಿಸಿ:-ಇಂದುತಾಳ್ಮೆಯಿಂದಿರಿ,
ಪರಿಹಾರ:-ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ,
*07,⚖️ತುಲಾ ರಾಶಿ⚖️*
📃,ಇಂದುನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನೀವು ನಿಮ್ಮಂತೆ ಅನಿರ್ದಿಷ್ಟರಾಗಿರಬಾರದು. ಆ ಕ್ಷಣದಲ್ಲಿಯಾವುದು ಸರಿ ಎನಿಸುತ್ತದೆಯೋ ಅದರೊಂದಿಗೆ ನಿಮ್ಮ ಅವಕಾಶಗಳನ್ನು ಪಡೆದುಕೊಳ್ಳಿ,
ಗಮನಿಸಿ:- ಇತರರು ನಿಮ್ಮ ಬಗ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತಿಸಬೇಡಿ!,
ಪರಿಹಾರ:-ಶಿವ ಪಂಚಾಕ್ಷರಿ ಮಂತ್ರ ಪಠಿಸಿ,
*08,🦂ವೃಶ್ಚಿಕ ರಾಶಿ🦂*
📃, ಇಂದು ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ. ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ, ಗಮನಿಸಿ:-ಭಾವನಾತ್ಮಕ ಬೆಂಬಲಕ್ಕಾಗಿ ನಿಮ್ಮ ಸ್ನೇಹಿತರನ್ನು ಕೇಳಲು ಭಯಪಡಬೇಡಿ,
ಪರಿಹಾರ:-ಶ್ರೀ ಹನುಮಾನ್ ಚಾಲೀಸಾ ಪಠಿಸಿ,
*09,🏹ಧನುಸ್ಸುರಾಶಿ🏹*
📃,ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ, ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ ಅವರನ್ನು ನಿರ್ಲಕ್ಷಿಸಿ.ನೀವು ನಿಮ್ಮ ಕನಸುಗಳ ಕೆಲಸವನ್ನು ಮಾಡಬಹುದು,
ಗಮನಿಸಿ:-ಹಣವನ್ನುಯೋಚಿಸಿ ಖರ್ಚು ಮಾಡಿ,
ಪರಿಹಾರ:-ಶ್ರೀ ಕಾಲಭೈರವ ಸ್ವಾಮಿಯನ್ನು ಪೂಜಿಸಿ,
*10,🐊ಮಕರ ರಾಶಿ🐊*
📃, ಇಂದು ನಿಮಗೆ ಒತ್ತಡದಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ದ್ವೇಷಿಸಿದರೂ ನೀವು ಅವರಿಗೆ ಪ್ರೀತಿ ತೋರಿಸಬೇಕು,
ಗಮನಿಸಿ:- ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ದೊರೆಯುತ್ತದೆ,
ಪರಿಹಾರ:-ಶ್ರದ್ದಾಭಕ್ತಿಯಿಂದ ನಿಮ್ಮ ಕುಲದೇವರನ್ನು ಸ್ಮರಿಸಿಕೊಳ್ಳಿರಿ,
*1,⚱️ಕುಂಭ ರಾಶಿ⚱️*
📃,ತೋಳ ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವಂತೆ ಯಾವುದೋ ಕಾರಣಕ್ಕೆ ನಿಮ್ಮಿಂದ ತಪ್ಪಾಗಿರುವುದನ್ನೆ ಪುನಃ ಪುನಃ ನೆನೆಸಿ ನಿಮಗೆ ಕಿರುಕುಳ ಕೊಡುವರು. ಇದು ಒಂದು ರೀತಿಯ ಪರೀಕ್ಷೆ ಕಾಲ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಚಾಲನೆ ಮಾಡುವಾಗ ಜಾಗರೂಕರಾಗಿ,
ಗಮನಿಸಿ:-ಇಂದುರಾತ್ರಿಯಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ,
ಪರಿಹಾರ:-ಶ್ರೀ ಆಂಜನೇಯ ಸ್ವಾಮಿಯನ್ನು ಸ್ಮರಿಸಿ,
*12,🐋ಮೀನ ರಾಶಿ🐋*
📃,ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ. ನಿಮ್ಮ ಜೀವನ ಸಂಗಾತಿಯೊಂದಿಗೆ ಯಾವುದಾದರು ಕೆಲವು ಅಮೂಲ್ಯ ವಸ್ತುವನ್ನು ಖರೀದಿಸಬಹುದು, ನಿಮ್ಮ ಆರೋಗ್ಯದ ಸ್ಥಿತಿಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ,
ಗಮನಿಸಿ:-ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ,
ಪರಿಹಾರ:-ದೇವಸ್ಥಾನಕ್ಕೆ ಎಳ್ಳೆಣ್ಣೆ ದಾನ ಮಾಡಿ,
*🚩

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading