ಸಿಎ ಬ್ಯಾಂಕ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

2025-26ನೇ ಸಾಲಿನ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ.

. . . . . . . . .

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎ.ವಿ. ವಿಕ್ರಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ ಎಸ್.ಪಿ. ಪ್ರಶಸ್ತಿ ಸ್ವೀಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading