ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ

ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸಿರುವ 2026-27ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಬಾಲಕರ ಫುಟ್ಬಾಲ್ ಪಂದ್ಯಾಟವು ಆಗಸ್ಟ್ 22ರಂದು ಗಾಂಧಿನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

. . . . . . . . .

ಈ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಸತತವಾಗಿ ಎರಡನೇ ವರ್ಷ ವಿಜೇತರಾಗಿ ಹೊರಹೊಮ್ಮಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading