ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ಪ್ರಥಮ ಸ್ಥಾನ

ಶಾಲಾ ಶಿಕ್ಷಣ ವತಿಯಿಂದ ಆ.31ರಂದು ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರುನಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ್ರೌಢಶಾಲಾ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

. . . . . . . . .

ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು ಸವಣೂರು ಸೀತಾರಾಮ ರೈ ಕೆ. ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್. ಆಳ್ವ ಆಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶಿವಪ್ರಸಾದ್ ಆಳ್ವ ಮತ್ತು ಭರತ್‌ರವರು ತರಬೇತಿ ನೀಡಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading