ಪಂಜದಲ್ಲಿ ಸೆ.13ರಂದು ಬೃಹತ್ ರಕ್ತದಾನ ಶಿಬಿರ

ಪಂಜ: ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ (ರಿ.) ಪಂಜ ಇದರ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ 7ನೇ ವರ್ಷದ ಬೃಹತ್ ರಕ್ತದಾನ ಶಿಬಿರ ಸೆಪ್ಟೆಂಬರ್ 13ರಂದು ಪಂಜದಲ್ಲಿ ನಡೆಯಲಿದೆ.

. . . . . . . . .

ಲಯನ್ಸ್ ಕ್ಲಬ್ ಹಿರಿಯಡ್ಕ, ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಹಾಗೂ ಗ್ರಾಮ ಪಂಚಾಯಿತಿ ಪಂಜ ಇವುಗಳ ಸಹಯೋಗದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.

. . . . . . .

ಸೆಪ್ಟೆಂಬರ್ 13 ರಂದು ಪಂಜ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಬಿರ ನಡೆಯಲಿದ್ದು, ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸುವ ಸಮಾಜಮುಖಿ ಕಾರ್ಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading