ಗುತ್ತಿಗಾರು : ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಕುರಿತು ಇಂದು (ಸೆ. 7ರಂದು) ವಿಶೇಷ ಗ್ರಾಮಸಭೆ

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಾಲ್ಕೂರು ಗ್ರಾಮಸ್ಥರ ಮನವಿಯಂತೆ ಗುತ್ತಿಗಾರು ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ಆಯೋಜಿಸಿದೆ.

. . . . . . . . .

ವಿಶೇಷ ಗ್ರಾಮಸಭೆಯು ಸೆ. 7ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಲಿದೆ.

. . . . . . .

ಕಸ್ತೂರಿ ರಂಗನ್ ವರದಿಯಲ್ಲಿ ನಾಲ್ಕೂರು ಗ್ರಾಮ ಸೇರಿರುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವರದಿಯ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading