ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಇಂದಿನಿಂದ 12 ದಿನ ಶಿವ ಸ್ಮರಣೆ

ಪಂಜ: ಸೀಮೆಯ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಶಿವ ಸ್ಮರಣೆಯ ವಿಶೇಷ ಕಾರ್ಯಕ್ರಮವನ್ನು ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರ ನೇತೃತ್ವದಲ್ಲಿ ಇಂದಿನಿಂದ ಆರಂಭಗೊಂಡಿತು.

. . . . . . . . .

ಶಿವ ಸ್ಮರಣೆಯ ಮೂಲಕ ಸಾವಿರ ಸೀಮೆಯ ಭಕ್ತರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಸತತ 12 ದಿನಗಳ ಕಾಲ ಶಿವ ಸ್ಮರಣೆ ನಡೆಯಲಿದೆ. ಕಾರ್ಯಕ್ರಮವು ಸೆಪ್ಟೆಂಬರ್ 7ರಿಂದ ಪ್ರತಿದಿನ ಬೆಳಗ್ಗೆ 7 ಗಂಟೆಯಿಂದ 7.30ರವರೆಗೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಭಕ್ತರು ಮನವಿ ಮಾಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading