ವಿಶ್ವ ಹಿಂದೂ ಪರಿಷದ್ ಭಜರಂಗದಳ, ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಸೆಪ್ಟೆಂಬರ್ 6 ರ ಭಾನುವಾರ ಬೆಳ್ಳಾರೆಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದಿಂದ ಕೊಡಮಾಡುವ ಆಯುಷ್ಮಾನ್ ಕಾರ್ಡ್ ನೋಂದಣಿ ಶಿಬಿರ ನಡೆಯಲಿದೆ. ಶಿಬಿರವು ಬೆಳಗ್ಗೆ 9 ರಿಂದ ಸಂಜೆ 5 ರ ತನಕ ಜರುಗಲಿದ್ದು ಸಾರ್ವಜನಿಕರು ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ಸಂಖ್ಯೆಯ ಜೊತೆಗೆ ಸರ್ಕಾರದ ಸೂಚನೆಯಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಸಬೇಕಾಗಿ ಬೆಳ್ಳಾರೆ ವಾಲ್ಮೀಕಿ ಶಾಖೆ ಅಧ್ಯಕ್ಷ ಪ್ರಸಾದ್ ಕೆ ಬಿ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : 9902050421, 9481328510, 8722661907.
- Friday
- November 22nd, 2024