ದ. ಕ. ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಪದ್ಮರಾಜ್. ಆರ್. ಪೂಜಾರಿಯವರಿಗೆ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಅಭಿನಂದನೆ

ಡಿಸಿಸಿ ಅಧ್ಯಕ್ಷರಾಗಿ 9 ವರ್ಷ ಕಾರ್ಯ ನಿರ್ವಹಿಸಿದ ಹರೀಶ್ ಕುಮಾರ್ ರವರಿಗೆ ಬೀಳ್ಕೊಡುಗೆ, ಮತ್ತು ಹೊಸ ಡಿಸಿಸಿ ಅಧ್ಯಕ್ಷರಾಗಿ ಏಐಸಿಸಿಯಿಂದ ನಿಯುಕ್ತಿಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಸ್ವಾಗತ ಸಮಾರಂಭದ ಸ್ನೇಹ ಕೂಟ ಮಂಗಳೂರು ಬೆಂದೂರ್ ವೆಲ್‌ನಲ್ಲಿರುವ ಸೈಂಟ್ ಸೆಬಾಶ್ಚಿಯನ್ ಹಾಲ್‌ನಲ್ಲಿ ಜರಗಿತು.

. . . . . . . . .

ಸಮಾರಂಭದಲ್ಲಿ ಭಾಗವಹಿಸಿದ್ದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

. . . . . . .

ಈ ಸಂದರ್ಭದಲ್ಲಿ
ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಭವಾನಿ ಶಂಕರ ಕಲ್ಮಡ್ಕ, ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ್, ಅಲೆಟ್ಟಿ ಗ್ರಾಮ ಕಾಂಗ್ರೆಸ್ ಅಧ್ಯಕ್ಷ ಸತ್ಯ ಕುಮಾರ್ ಆಡಿಂಜ, ಪಂಚಾಯತ್ ರಾಜ್ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಮಾಸ್ಟರ್, ಜಿಲ್ಲಾ ಕಾಂಗ್ರೆಸ್ ಸದಸ್ಯ ಪವಾಜ್ ಕನಕಮಜಲು, ಬ್ಲಾಕ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ವಿಷ್ಣು ಪ್ರಸಾದ್ ನೆಡ್ಚಿಲ್, ರಜನೀಶ್ ಹೊನ್ನೇಡಿ, ಅಬ್ದುಲ್ ಮಜೀದ್ ನಡುವಡ್ಕ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading