ನಿಂತಿಕಲ್ಲಿನಲ್ಲಿ ಸೆ.20ರಂದು ಫುಟ್ಬಾಲ್ ಲೀಗ್ ಪಂದ್ಯಾವಳಿ – ಶಾಸಕರಾದ ಅಶೋಕ್ ರೈ ಹಾಗೂ ಭಾಗೀರಥಿ ಮುರುಳ್ಯ ಭಾಗಿ

ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮುಚ್ಚಿಲ ಇದರ ವತಿಯಿಂದ 9ನೇ ಫುಟ್ಬಾಲ್ ಲೀಗ್ ಬಿಗ್ ಟೂರ್ನಮೆಂಟ್–2026 ಸೆ.20ರಂದು ನಿಂತಿಕಲ್ಲಿನ ಕೆ.ಎಸ್. ಗೌಡ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ.

. . . . . . . . .

2007ರಿಂದ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕ್ಲಾಸಿಕ್ ಸ್ಪೋರ್ಟ್ಸ್ ಕ್ಲಬ್ ಮುಚ್ಚಿಲ ಆಯೋಜಿಸುತ್ತಿರುವ ಈ ಪಂದ್ಯಾವಳಿಯಲ್ಲಿ ವಿವಿಧ ತಂಡಗಳು ಭಾಗವಹಿಸಲಿದ್ದು, ರೋಚಕ ಫುಟ್ಬಾಲ್ ಪಂದ್ಯಗಳು ನಡೆಯಲಿವೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading