ಸೆ.26 ರಂದು ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆ – ಆಮಂತ್ರಣ ಬಿಡುಗಡೆ

ಸುಳ್ಯ ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆಯು ಸೆ.26 ರಂದು ಸುಳ್ಯದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರದ ಬಿಡುಗಡೆ ಪಂಜದ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

. . . . . . . . .

ಸುಳ್ಯ ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.

. . . . . . .

ಈ ಸಂದರ್ಭದಲ್ಲಿ ಪಂಚಶ್ರೀ ಪಂಜ ಸ್ಪೋಟ್ಸ್ ಕ್ಲಬ್‌ ಅಧ್ಯಕ್ಷ ಹಿತೇಶ್ ಪಂಜದಬೈಲು, ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಗೌಡ ಜಲಕದಹೊಳೆ, ಲಯನ್ಸ್ ಕ್ಲಬ್ ಹಿರಿಯಡ್ಕ ಅಧ್ಯಕ್ಷ ಜಯಪ್ರಕಾಶ್‌ ನಾಯಕ್, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್‌ ಚಿಕ್ಕುಳಿ, ಸುಳ್ಯ ಜೇಸಿಐ ಸಿಟಿ ಅಧ್ಯಕ್ಷೆ ನಾಗವೇಣಿ ದಾಮೋದರ, ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಪ್ರವೀಣ್ ಜಯನಗರ, ಕಾರ್ಯದರ್ಶಿ ಮುರಳಿ ನಳಿಯಾರು, ಕೋಶಾಧಿಕಾರಿ ಲೋಹಿತ್ ಬಾಳಿಕಳ, ನಿರ್ದೇಶಕರುಗಳಾದ ವಿಜೇಶ್ ಹಿರಿಯಡ್ಕ, ಜನಾರ್ದನ ನಾಗತೀರ್ಥ, ಆದರ್ಶ ಚಿದ್ಗಲ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading