ಸುಳ್ಯದ : ಮಹಾಲಕ್ಷ್ಮೀ ಫ್ಯಾನ್ಸಿ ಗೋಡೌನ್ ಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ಮಹಾಲಕ್ಷ್ಮಿ ಪ್ಯಾನ್ಸಿ ಯ ಗೋಡಾನ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅದರಲ್ಲಿದ್ದ ವಸ್ತುಗಳು ಸಂಪೂರ್ಣ ಹೊತ್ತಿ ಉರಿದಿದೆ.

. . . . . . . . .

ಗೋಡೌನ್ ನಲ್ಲಿ ಇಂದು ಮುಂಜಾನೆ ಅಂದಾಜು 5.30 ರ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ದಳ ಕೂಡಲೇ ಆಗಮಿಸಿ  ಬೆಂಕಿ ನಂದಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading