ಎಂಬ್ರಾಯಿಡರಿ ಹಾಗೂ ಟೈಲರಿಂಗ್‌ನಲ್ಲಿ ನುರಿತ ಅಭ್ಯರ್ಥಿಗಳು ಬೇಕಾಗಿದ್ದಾರೆ

ಸುಳ್ಯದಲ್ಲಿ ಟೈಲರಿಂಗ್ ಹಾಗೂ ಎಂಬ್ರಾಯಿಡರಿ ಕೆಲಸದಲ್ಲಿ ನುರಿತ, ಅನುಭವ ಹೊಂದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ.

. . . . . . . . .

ಉಡುಪುಗಳು, ಬ್ಲೌಸ್‌ಗಳು, ಸೂಟ್‌ಗಳು ಸೇರಿದಂತೆ ವಿವಿಧ ರೀತಿಯ ಉಡುಪುಗಳ ತಯಾರಿಕೆಯಲ್ಲಿ ಕೌಶಲ್ಯ ಹಾಗೂ ಪರಿಣತಿ ಹೊಂದಿರುವ ಸ್ಥಳೀಯ ಪುರುಷ / ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಮೊ: 7259118916

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading