ಶ್ರೀ ರಾಜರಾಜೇಶ್ವರಿ ದೇವಸ್ಥಾನದ ತಡೆಗೋಡೆ ನಿರ್ಮಾಣ – ಭಕ್ತಾಧಿಗಳಿಂದ ಶ್ರಮದಾನ

ಬೆಳ್ಳಾರೆ : ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ದೇವಿಯ ಗರ್ಭಗುಡಿಯ ಎದುರುಭಾಗದ ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ಎಂ.ಎಸ್.ಕೆ ತಂಡ ಕುಳ್ಳಾಜೆ ಶೇಣಿ ಹಾಗೂ ನವೋದಯ ಸ್ವಸಹಾಯ ಸಂಘ, ಪಡ್ಪು ಇದರ ಸದಸ್ಯರು ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು.

. . . . . . . . .

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ನಡೆದ ಈ ಸೇವಾ ಕಾರ್ಯದಲ್ಲಿ ಭಕ್ತರು ಶ್ರಮದಾನದ ಮೂಲಕ ಭಾಗವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading