ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ಇವರಿಗೆ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆದ ಡಿ.ಕೆ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ದಕ್ಷಿಣ ಕನ್ನಡ, ಕೊಡಗು ಹಾಗೂ ಉಡುಪಿ ಜಿಲ್ಲೆಗಳ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ಇವರು 30+ ವಯೋಮಾನದ ಗುಂಡೆಸೆತ ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ದಿ.ದಶರಥ ಗೌಡ ಕೇವಳ ಹಾಗೂ ಮೀನಾಕ್ಷಿ ದಂಪತಿಯ ಪುತ್ರ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading