ಸೆ.25 : ಶ್ರೀ ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ

ಕಲ್ಲುಗುಂಡಿ: ಶ್ರೀ ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಮಹಾವಿಷ್ಣು ಕಾಂಪ್ಲೆಕ್ಸ್, ಕಲ್ಲುಗುಂಡಿ ಇದರ 2025-26ನೇ ಸಾಲಿನ ಮಹಾಸಭೆಯು ಸೆ.25ರಂದು ಬೆಳಿಗ್ಗೆ 10 ಗಂಟೆಗೆ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

. . . . . . . . .

ಸೊಸೈಟಿಯ ಅಧ್ಯಕ್ಷ ಸುನಿಲ್ ಕುಮಾರ್ ಎನ್. ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದ್ದು, ಸೊಸೈಟಿಯಲ್ಲಿ ಸದಸ್ಯರಾಗಿ ಹಣಕಾಸು ವ್ಯವಹಾರ ನಡೆಸುತ್ತಿರುವ ಎಲ್ಲಾ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡುವಂತೆ ಸೊಸೈಟಿ ಆಡಳಿತ ಮಂಡಳಿ ವಿನಂತಿಸಿದೆ.

. . . . . . .

.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading