ಸೆ.30ರಂದು ಸುಳ್ಯ ಹಾಗೂ ಬೆಳ್ಳಾರೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗದ 33/11 ಕೆ.ವಿ. ಸುಳ್ಯ ಹಾಗೂ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ‘C’ ಟೈಪ್ ವೆಡ್ಜ್ ಕ್ಲಾಂಪ್ ಅಳವಡಿಕೆ ಹಾಗೂ 11 ಕೆ.ವಿ. ಫೀಡರ್‌ಗಳ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಸೆ.30 ರಂದು ಬುಧವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಫೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು, ಬೆಳ್ಳಾರೆ-1, ಬೆಳ್ಳಾರೆ-2, ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ ಹಾಗೂ ಚೊಕ್ಕಾಡಿ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading