Ad Widget

ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್ ಖಾತೆ ಹ್ಯಾಕ್ !


ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

. . . . . . .

ಜುಲೈ ತಿಂಗಳಲ್ಲಿ ಅನೇಕ ಗಣ್ಯರ ಟ್ವಿಟರ್​ ಖಾತೆಗಳು ಹ್ಯಾಕ್ ಆಗಿದ್ದವು. ಈ ಪೈಕಿ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯೂ ಒಂದು. ಮೋದಿ ಅವರ ವೆಬ್‌ಸೈಟ್‌ ಖಾತೆಯ ಮೂಲಕ ನಡೆಯುತ್ತಿರುವ ಚಟುವಟಿಕೆಗಳ ಬಗೆಗೆ ಗಮನವಿದ್ದು, ಅದನ್ನು ಸುರಕ್ಷಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಸದ್ಯ ಟ್ವಿಟರ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕನ ನಡೆಸುತ್ತಿದೆ. ಹೊಸದಾಗಿ ಯಾವುದೇ ಟ್ವಿಟರ್​ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಟ್ವಿಟರ್ ತಿಳಿಸಿದೆ.

2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!