ಮುರುಳ್ಯ ಗ್ರಾ.ಪಂ.ನಲ್ಲಿ ಜಲ ಅರ್ಪಣ ದಿವಸ ಆಚರಣೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಜಲ ಅರ್ಪಣ ದಿವಸ ಕಾರ್ಯಕ್ರಮವನ್ನು ಅ.2ರಂದು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತ್‌ನಲ್ಲಿ ಆಚರಿಸಲಾಯಿತು.

. . . . . . . . .

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಸಿಬ್ಬಂದಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿ (VWSC) ಸದಸ್ಯರು, ಜಲ ಜೀವನ್ ಮಿಷನ್ (JJM)ನ ಡಿ.ಪಿ.ಎಂ., ಡಿ.ಟಿ.ಎಸ್.ಯು. ಸಿಬ್ಬಂದಿ, ಗ್ರಾಮ ಪಂಚಾಯತ್‌ನ ನೀರಿನ ಬಳಕೆದಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

. . . . . . .

ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮದಲ್ಲಿ ಜಲ ಅರ್ಪಣ ದಿವಸವನ್ನು ಆಚರಿಸಿ ಘೋಷಣೆ ಮಾಡಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading