ಐವರ್ನಾಡು : ಯುವಶಕ್ತಿ ಸಂಘದ ನೇತೃತ್ವದಲ್ಲಿ ಬಸ್ ನಿಲ್ದಾಣ ಸ್ವಚ್ಛತೆ

ಗಾಂಧಿ ಜಯಂತಿಯ ಪ್ರಯುಕ್ತ ಯುವಶಕ್ತಿ ಸಂಘ (ರಿ ) ಐವರ್ನಾಡಿನ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಚ್ಚಿನಡ್ಕ1& 2 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಲಾಯಿತು, ಈ ಸ್ವಚ್ಛತಾ ಕಾರ್ಯದಲ್ಲಿ ಯುವಶಕ್ತಿ ಸಂಘ ದ ಅಧ್ಯಕ್ಷರು, ಕಾರ್ಯದರ್ಶಿ ಸದಸ್ಯರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading