ಐವರ್ನಾಡು ಗ್ರಾಮ ಪಂಚಾಯತ್ 82 ನೇ ಮಾಸಿಕ ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿಶೇಷ ಗ್ರಾಮ ಸಭೆ

ಐವರ್ನಾಡು ಗ್ರಾಮ ಪಂಚಾಯತ್ ನ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಗಾಂಧಿ ಜಯಂತಿಯ ಪ್ರಯುಕ್ತ ಅ.02 ರಂದು ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಪ್ರಾರಂಭವಾಗಿ ಮಡತ್ತಕಾನದವರೆಗೆ ನಡೆಯಿತು.

. . . . . . . . .

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿಗಳು,ಗ್ರಂಥಾಲಯ ಮೇಲ್ವಿಚಾರಕರು,ನಿಕಟಪೂರ್ವ ಸದಸ್ಯರು, ಊರಿನ ಪ್ರಮುಖರು ಭಾಗವಹಿಸಿದ್ದರು.

. . . . . . .

ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಮಾಧವ ಭಟ್ ಶೃಂಗೇರಿ ರವರು ಲಘು ಉಪಹಾರದ ವ್ಯವಸ್ಥೆ ಮಾಡಿದರು, ಉಪಹಾರದ ನಂತರ ವಿಬಿಜಿ ರಾಮ್ ಜಿ ಯೋಜನೆಯ 2027-28 ನೇ ಸಾಲಿನ ಕ್ರಿಯಾಯೋಜನೆ ತಯಾರಿಯ ವಿಶೇಷ ಗ್ರಾಮ ಸಭೆ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading