ಬೆಳ್ಳಾರೆ ಕೆ ಪಿ ಎಸ್ ಶಾಲೆಗೆ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ – ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನ

ಸುಳ್ಯ ತಾಲೂಕಿನ ಬೆಳ್ಳಾರೆ ಕೆ ಪಿ ಎಸ್ ಶಾಲೆಯ ಆವರಣದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ ಮಂಜೂರು ಗೊಂಡಿದೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆಯ ಕಟ್ಟದ ಕಾಮಗಾರಿಯಲ್ಲಿ ಹೆಚ್ಚುವಾರಿಯಾಗಿ ಕೈಗೊಳ್ಳಲು ಅನುಮೋದನೆ ನೀಡಿರುತ್ತಾರೆ. ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಆಡಳಿತ) ಭವಾನಿಶಂಕರ್ ಕಲ್ಮಡ್ಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading