ಕೊಚ್ಚಿಯಲ್ಲಿ ರಸ್ತೆ ಅಪಘಾತ: ಕನಕಮಜಲಿನ ಯುವಕ ಮೃತ್ಯು

ಕನಕಮಜಲು: ಕೇರಳದ ಕೊಚ್ಚಿಯಲ್ಲಿ ಅ. 10ರಂದು ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಕಮಜಲು ಗ್ರಾಮದ ಯುವಕ ಮೃತಪಟ್ಟ ಘಟನೆ ನಡೆದಿದೆ.

. . . . . . . . .

ಮೃತ ಯುವಕನನ್ನು ಕನಕಮಜಲು ಗ್ರಾಮದ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ.

. . . . . . .

ಇಯಾಸ್ ಅವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading