ಮಹೇಶ್ ಮಾಣಿಬೈಲು ಹೃದಯಾಘಾತದಿಂದ ನಿಧನ

ಏನೆಕಲ್ಲು ಗ್ರಾಮದ ಮಾಣಿಬೈಲು ನಿವಾಸಿ ಖಾಸಗಿ ಸರ್ವೇಯರ್ ಆಗಿದ್ದ ಮಹೇಶ್ ಮಾಣಿಬೈಲು (50) ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ.

. . . . . . . . .

ಅನಾರೋಗ್ಯಕ್ಕೆ ಒಳಗಾದ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾದರೆಂದು ತಿಳಿದು ಬಂದಿದೆ.

. . . . . . .

ಮೃತರು ಪತ್ನಿ ಬೀನಾ, ಪುತ್ರರಾದ ಬ್ರಜೇಶ್ , ಆಶೀಶ್ ರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading