ವಳಲಂಬೆ : ಕದಿರು ವಿತರಣೆ – ಸಾಮೂಹಿಕ ಚಂಡಿಕಾ ಹೋಮ

ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಇಂದು ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ನಡೆಯಿತು.‌ ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

. . . . . . . . .

ಮಧ್ಯಾಹ್ನ ನವಾನ್ನ ಭೋಜನ ನಡೆಯಲಿದೆ.ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು ಮಂಗಳವಾರ ಬೆಳಿಗ್ಗೆ 8.30ರಿಂದ ವಾಹನ ಪೂಜೆ ಹಾಗೂ ಆಯುಧ ಪೂಜೆ ನಡೆಯಲಿದೆ. ಅ.21ರಂದು ವಿಜಯದಶಮಿಯ ಪ್ರಯುಕ್ತ ಅಕ್ಷರಾಭ್ಯಾಸ ಕಾರ್ಯಕ್ರಮ ಜರಗಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading