ಮೇದಿನಡ್ಕದಲ್ಲಿ ಸಾಮೂಹಿಕ ಆಯುಧ ಪೂಜೆ ಆಚರಣೆ

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜೆ ಆಚರಣೆ ವಿಜೃಂಭಣೆಯಿಂದ ನಡೆಯಿತು.

. . . . . . . . .

ಬೆಳಿಗ್ಗೆ ಶ್ರೀ ಮಹಾಗಣಪತಿ ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು, ಸಂಜೆ ಮಹಾ ಮಂಗಳಾರತಿ, ವಾಹನಗಳಿಗೆ ಆಯುಧ ಪೂಜೆ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು, ಪೂಜಾ ಕೈಂಕರ್ಯವನ್ನು ಯೋಗರಾಜ್ ಮೇದಿನಡ್ಕ ನೆರವೇರಿಸಿದರು.

. . . . . . .

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading