ಅ. 27ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳ ನಿರ್ವಹಣಾ ಕಾಮಗಾರಿಯನ್ನು ಅಕ್ಟೋಬರ್ 27ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ.

. . . . . . . . .

ಈ ಹಿನ್ನೆಲೆಯಲ್ಲಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ಫೀಡರುಗಳ ವ್ಯಾಪ್ತಿಯಲ್ಲಿ ಅ.27 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading