ಸುಳ್ಯ ತಹಶೀಲ್ದಾರ್ ಮಂಜುಳಾ ಎಂ. ಅವರಿಗೆ ಮಂಗಳೂರಿಗೆ ವರ್ಗಾವಣೆ | ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ನೇಮಕ

ಕಳೆದ ಎರಡು ವರ್ಷಗಳಿಂದ ಸುಳ್ಯ ತಾಲೂಕು ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ಎಂ. ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

. . . . . . . . .

ಇತ್ತೀಚೆಗೆ ಮಂಜುಳಾ ಎಂ. ಸೇರಿದಂತೆ ರಾಜ್ಯದ 63 ಅಧಿಕಾರಿಗಳಿಗೆ ಕೆಎಎಸ್ ಕಿರಿಯ ಶ್ರೇಣಿ ವೃಂದಕ್ಕೆ ಉನ್ನತೀಕರಣ ನೀಡಿ ಸರಕಾರ ಆದೇಶಿಸಿತ್ತು. 

. . . . . . .

ಅವರು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಲಿದ್ದು, ಸುಳ್ಯ ತಾಲೂಕು ತಹಶೀಲ್ದಾರ್ ಹುದ್ದೆಗೆ ಇನ್ನೂ ಹೊಸ ಅಧಿಕಾರಿಯ ನೇಮಕಾತಿ ಆದೇಶ ಪ್ರಕಟವಾಗಬೇಕಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading