ಸುಳ್ಯದ ಸಂಭ್ರಮ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಸಂಭ್ರಮ – ಮೆಗಾ ಪೆಸ್ಟಿವ್ ಆಫರ್ , ಶೇ.40ರವರೆಗೆ ರಿಯಾಯಿತಿ, ಆಕರ್ಷಕ ಬಹುಮಾನಗಳ ಗೆಲ್ಲುವ ಅವಕಾಶ

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ಸಿ.ಎ. ಬ್ಯಾಂಕಿನ ನೂತನ ಕಟ್ಟಡದಲ್ಲಿರುವ ಸಂಭ್ರಮ ಎಲೆಕ್ಟ್ರಾನಿಕ್ಸ್‌ನಲ್ಲಿ ಗ್ರಾಹಕರಿಗಾಗಿ ವಿಶೇಷ ದೀಪಾವಳಿ ಧಮಾಕಾ ಮೆಗಾ ಫೆಸ್ಟಿವ್ ಆಫರ್ ಆಯೋಜಿಸಿದೆ.

. . . . . . . . .

ಈ ವಿಶೇಷ ಕೊಡುಗೆಯಲ್ಲಿ ವಿವಿಧ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಖರೀದಿಗೆ ಶೇ.40ರವರೆಗೆ ರಿಯಾಯಿತಿ, ಎಕ್ಸ್‌ಚೇಂಜ್ ಆಫರ್ ಹಾಗೂ ಕಾಂಬೋ ಆಫರ್‌ಗಳನ್ನು ನೀಡಲಾಗುತ್ತಿದೆ.

. . . . . . .

ರೂ.2,000ಕ್ಕಿಂತ ಮೇಲ್ಪಟ್ಟು ಖರೀದಿ ಮಾಡುವ ಪ್ರತಿಯೊಬ್ಬ ಗ್ರಾಹಕರಿಗೂ ಉಚಿತ ಉಡುಗೊರೆ ಹಾಗೂ ಲಕ್ಕಿ ಕೂಪನ್ ನೀಡಲಾಗುವುದು. ಲಕ್ಕಿ ಕೂಪನ್ ಮೂಲಕ ಪ್ರಥಮ ಬಹುಮಾನವಾಗಿ ರೆಫ್ರಿಜರೇಟರ್, ದ್ವಿತೀಯ ಬಹುಮಾನವಾಗಿ ವಾಷಿಂಗ್ ಮೆಷಿನ್, ತೃತೀಯ ಬಹುಮಾನವಾಗಿ ಎಲ್‌ಇಡಿ ಟಿವಿ ಹಾಗೂ ಇತರ ಏಳು ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ.

ಇದಲ್ಲದೆ 0% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹಾಗೂ ಇಎಂಐ ಮುಖಾಂತರ ಸುಲಭ ಕಂತುಗಳಲ್ಲಿ ಪಾವತಿಸುವ ಸೌಲಭ್ಯವಿದೆ. ಗ್ರಾಹಕರ ಅನುಕೂಲಕ್ಕಾಗಿ ಉಚಿತ ಮನೆ ಬಾಗಿಲಿಗೆ ಡೆಲಿವರಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಹಬ್ಬದ ಸಂಭ್ರಮದಲ್ಲಿ ಆಕರ್ಷಕ ಕೊಡುಗೆಗಳೊಂದಿಗೆ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ಖರೀದಿಸಲು ಗ್ರಾಹಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ 9535337108 / 9449647208 ಸಂಪರ್ಕಿಸಬಹುದು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading