Ad Widget

ಸವಣೂರಿನಲ್ಲಿ ಸೆ.6 ಮತ್ತು 7 ರಂದು ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

ಮಹಾಶಕ್ತಿ ಕೇಂದ್ರ ಬೆಳಂದೂರು , ಶಕ್ತಿ ಕೇಂದ್ರ ಸವಣೂರು, ಹಿಂದೂ ಜಾಗರಣ ವೇದಿಕೆ ಸವಣೂರು ಇದರ ಆಶ್ರಯದಲ್ಲಿ ಸವಣೂರು ಯುವಕ ಮಂಡಲದ ಸಹಯೋಗ ದೊಂದಿಗೆ ಕೇಂದ್ರ ಸರಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲೊಂದಾದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರ ಸೆ.6 ಮತ್ತು 7 ರಂದು ಯುವ ಸಭಾಭವನ ಸವಣೂರಿನಲ್ಲಿ ನಡೆಯಲಿದೆ. ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರಬೇಕೆಂದು ಸಂಘಟಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading