ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ : 06 ನವೆಂಬರ್ 2026 – ವಾರ : ಶುಕ್ರವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197

. . . . . . . . .

*01,🐏ಮೇಷ ರಾಶಿ🐏* 📃,ದೀರ್ಘಕಾಲ ಬಾಕಿ ಇರುವ ಕೆಲಸದಲ್ಲಿ ನೀವು ಬಯಸಿದ ಯಶಸ್ಸನ್ನು ಪಡೆಯುತ್ತೀರಿ.ಇಂದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ. ವ್ಯವಹಾರದಲ್ಲಿ ವಿಸ್ತರಣೆ ಕಂಡುಬರಲಿದೆ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ ಮತ್ತು ಸಮಯಕ್ಕೆ ಸರಿಯಾಗಿ ಕೆಲಸಗಳನ್ನುಪೂರ್ಣಗೊಳಿಸುತ್ತೀರಿ.ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ, ಗಮನಿಸಿ:-ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ, ಪರಿಹಾರ:-ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ,

. . . . . . .

*02,🐂ವೃಷಭ ರಾಶಿ🐂* 📃,ಹೊಸ ಆಸ್ತಿ ಅಥವಾ ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ. ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ಸಿಗುತ್ತದೆ. ಬಂಧು ಮಿತ್ರರ ಆಗಮನ ಸಂತಸ ತರುತ್ತದೆ.ಆಸ್ತಿ ವಿವಾದಗಳನ್ನು ಪರಿಹರಿಸುವ ಪ್ರಯತ್ನಗಳು ಕೂಡಿಬರುತ್ತವೆ.ಆಲೋಚನೆಗಳು, ಕಾರ್ಯರೂಪಕ್ಕೆ ಬರುತ್ತವೆ, ಗಮನಿಸಿ:- ಇಂದು ಶತ್ರುಗಳು ಸಹ ಸ್ನೇಹಿತರಾಗಿ ಪರಸ್ಪರ ಸಹಾಯ ಮಾಡುತ್ತಾರೆ, ಪರಿಹಾರ:-ಶ್ರೀಲಕ್ಷ್ಮೀವೆಂಕಟೇಶ್ವರನ ದರ್ಶನಪಡೆಯಿರಿ,

*03,👥ಮಿಥುನರಾಶಿ👥* 📃,ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.ಕುಟುಂಬ ಮತ್ತು ಸ್ನೇಹಿತರೊಂದಿಗೆ ಮೋಜಿನ ಕ್ಷಣಗಳನ್ನು ಆನಂದಿಸಿ. ನಿಮ್ಮ ದೈಹಿಕ ಆರೋಗ್ಯದ ಬಗ್ಗೆ ಗಮನ ಕೊಡಿ. ದೀರ್ಘಾವಧಿ ಸಾಲಗಳು ಸ್ವಲ್ಪ ಮಟ್ಟಿಗೆ ಇತ್ಯರ್ಥವಾಗುತ್ತವೆ. ನಿರುದ್ಯೋಗಿಗಳಿಗೆಉದ್ಯೋಗಾವಕಾಶಗಳು ದೊರೆಯುತ್ತವೆ, ಗಮನಿಸಿ:-ಕುಟುಂಬದ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ, ಪರಿಹಾರ:-ಶ್ರೀ ದುರ್ಗಾ ದೇವಿಯ ಪ್ರಾರ್ಥನೆ ಮಾಡಿ,

*04,🦀ಕಟಕ ರಾಶಿ🦀* 📃,ಉದ್ಯೋಗ ಮತ್ತು ವ್ಯಾಪಾರದಲ್ಲಿ ವಾತಾವರಣವು ಅನುಕೂಲಕರವಾಗಿರುತ್ತದೆ. ಕೆಲವು ವ್ಯವಹಾರಗಳಲ್ಲಿ ಆಪ್ತ ಸ್ನೇಹಿತರುನಿಮ್ಮೊಂದಿಗೆಭಿನ್ನಾಭಿಪ್ರಾಯ,ಹೊಂದುತ್ತಾರೆ. ಕೆಲಸದ ಒತ್ತಡ ಹೆಚ್ಚಾಗಿ, ಮಾನಸಿಕ ಆತಂಕ ಹೆಚ್ಚಾಗುತ್ತದೆ. ವಾಹನ ಪ್ರಯಾಣದಲ್ಲಿಜಾಗರೂಕರಾಗಿರಿ, ಗಮನಿಸಿ:-ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ, ಪರಿಹಾರ:-ಬಡ ಮಕ್ಕಳಿಗೆ ಬಟ್ಟೆದಾನ ಮಾಡಿ,

*05,🦁ಸಿಂಹ ರಾಶಿ🦁* 📃,ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ.ಹಿಂದಿನ ತಪ್ಪುಗಳನ್ನು ಪುನರಾವರ್ತಿಸಬೇಡಿ. ಶೈಕ್ಷಣಿಕ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಪ್ರಗತಿ ಸಾಧಿಸುವಿರಿ. ಕೈಗೊಂಡಕೆಲಸಗಳುನಿಧಾನವಾಗಿ,ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ, ಗಮನಿಸಿ:-ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ, ಪರಿಹಾರ:-ಶ್ರೀ ಮಹಾಲಕ್ಷ್ಮಿ ದೇವಿಯನ್ನು ಪೂಜಿಸಿ,

*06,👩‍🦳ಕನ್ಯಾ ರಾಶಿ👩‍🦳* 📃,ವೃತ್ತಿಪರ ಜೀವನದಲ್ಲಿ ನೀವು ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತೀರಿ. ಪ್ರಯಾಣದ ಸಮಯದಲ್ಲಿ ಹಳೆಯ ಸ್ನೇಹಿತನನ್ನು ಭೇಟಿಯಾಗುವ ಸಾಧ್ಯತೆಯಿದೆ. ಆಸ್ತಿಗೆ ಸಂಬಂಧಿಸಿದಂತೆ ಕಾನೂನು ವಿವಾದಗಳು ಉಂಟಾಗಬಹುದು. ಕೆಲವು ವಿಚಾರಗಳಲ್ಲಿ ಇತರರೊಂದಿಗೆ, ಭಿನ್ನಾಭಿಪ್ರಾಯ ಉಂಟಾಗುತ್ತದೆ, ಗಮನಿಸಿ:-ಸಣ್ಣ ಆರ್ಥಿಕ ನಷ್ಟಗಳು ಉಂಟಾಗುತ್ತವೆ, ಪರಿಹಾರ:-ನಿರ್ಗತಿಕರಿಗೆ ಅನ್ನದಾನ ಮಾಡಿ,

*07,⚖️ತುಲಾ ರಾಶಿ⚖️* 📃,ನಿಮ್ಮ ಪ್ರೀತಿಪಾತ್ರರ ಆರೋಗ್ಯಕ್ಕೆ ಗಮನ ಕೊಡಿ. ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ. ಉದ್ಯೋಗ ಸಂದರ್ಶನಗಳಿಂದ ನಿಮಗೆ ಸಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ.ಪ್ರಮುಖ ವ್ಯವಹಾರಗಳಲ್ಲಿ ಅಪ್ರಯತ್ನವಾಗಿ ಯಶಸ್ಸು ಸಾಧಿಸುತ್ತೀರಿ. ಸೋದರ ಸಂಬಂಧಿಗಳೊಂದಿಗೆ ಭೂಮಿ ವಿವಾದಗಳಿಂದ ಮುಕ್ತಿ ದೊರೆಯುತ್ತದೆ, ಗಮನಿಸಿ:-ಆರ್ಥಿಕ ಪ್ರಗತಿ ಉಂಟಾಗುತ್ತದೆ, ಪರಿಹಾರ:- ಹಸುವಿಗೆ ಹಸಿರು ಉಲ್ಲನ್ನು ತಿನ್ನಿಸಿ,

*08,🦂ವೃಶ್ಚಿಕ ರಾಶಿ🦂* 📃, ಇಂದು ಸಾಲ ನೀಡುವುದನ್ನು ತಪ್ಪಿಸಿ.ವ್ಯಾಪಾರ-ವ್ಯವಹಾರಗಳು ಮಂದಗತಿಯಲ್ಲಿ ಸಾಗುತ್ತವೆ. ನಿಮ್ಮ ಆಹಾರದಲ್ಲಿ ಹಸಿರು ತರಕಾರಿಗಳು ಮತ್ತು ಹಣ್ಣುಗಳನ್ನು ಸೇರಿಸಿ. ಇದು ನಿಮ್ಮ ಆರೋಗ್ಯವನ್ನು ಚೆನ್ನಾಗಿ ಇಡುತ್ತದೆ. ನಿರೀಕ್ಷಿತಆದಾಯದೊರೆಯುವುದಿಲ್ಲ. ಮನೆಯ ಹೊರಗೆ ಅನಿರೀಕ್ಷಿತ ಖರ್ಚುಗಳು ಎದುರಾಗುತ್ತವೆ. ಹಣದ ವಿಷಯದಲ್ಲಿ ಬೇರೆಯವರಿಗೆ ಮಾತು ಕೊಟ್ಟು ತೊಂದರೆಗೆ ಸಿಲುಕುತ್ತೀರಿ, ಗಮನಿಸಿ:- ಇಂದು ದೈವಿಕಚಿಂತನೆಹೆಚ್ಚಾಗುತ್ತದೆ, ಪರಿಹಾರ:-ಶ್ರೀ ಲಲಿತಾ ಸಹಸ್ರನಾಮ ಪಠಿಸಿ,

*09,🏹ಧನುಸ್ಸುರಾಶಿ🏹* 📃, ನಿಮ್ಮಕಠಿಣ ಪರಿಶ್ರಮವು ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಅನಾರೋಗ್ಯಕರ ಆಹಾರಗಳನ್ನು ತಪ್ಪಿಸಿ. ಹೊಸ ಕೌಶಲ್ಯಗಳನ್ನು ಕಲಿಯಿರಿ. ಆರೋಗ್ಯ ಸಮಸ್ಯೆಗಳಿಂದ ಕೊಂಚ ಪರಿಹಾರ ಸಿಗುತ್ತದೆ. ಹಳೆಯ ಸಾಲಗಳನ್ನು ತೀರಿಸಲು ಹೊಸಸಾಲಗಳನ್ನುಮಾಡಲಾಗುತ್ತದೆ, ಗಮನಿಸಿ:-ನಿರುದ್ಯೋಗಿಗಳ ಪ್ರಯತ್ನಗಳು ಅಂತ್ಯಗೊಳ್ಳುತ್ತವೆ, ಪರಿಹಾರ:-ಗ್ರಾಮ ದೇವತೆಗೆ ನಿಂಬೆಹಣ್ಣಿನ ದೀಪ ಬೆಳಗಿ,

*10,🐊ಮಕರ ರಾಶಿ🐊* 📃,ಉದ್ಯೋಗಿಗಳ ಬಡ್ತಿ ಅಥವಾ ಮೌಲ್ಯಮಾಪನದ ಸಾಧ್ಯತೆಗಳು ಹೆಚ್ಚಾಗುತ್ತವೆ.ನಿಯಮಿತವಾಗಿ ವ್ಯಾಯಾಮ ಮಾಡಿ. ಇದು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಿಸುತ್ತದೆ. ಹೊಸ ಹೂಡಿಕೆ ಆಯ್ಕೆಗಳ ಬಗ್ಗೆ ಗಮನವಿರಲಿ. ಕುಟುಂಬ ಸದಸ್ಯರ ಬೆಂಬಲ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳುಆಶಾದಾಯಕವಾಗಿರುತ್ತವೆ.ಪ್ರಮುಖಕೆಲಸಗಳನ್ನುಸಕಾಲದಲ್ಲಿಪೂರ್ಣಗೊಳಿಸುತ್ತೀರಿ, ಗಮನಿಸಿ:-ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರೆಯುತ್ತವೆ, ಪರಿಹಾರ:-ನಿಮ್ಮ ಕುಲ ಗುರುಗಳ ಆಶೀರ್ವಾದ ಪಡೆಯಿರಿ,

*11,⚱️ಕುಂಭ ರಾಶಿ⚱️* 📃,ನಿಮ್ಮ ಕೆಲಸ ಮತ್ತು ಸ್ವಭಾವದಿಂದ ಜನರು ಸಂತೋಷವಾಗಿರುತ್ತಾರೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳಿದ್ದರೂ ಸಮಯಕ್ಕೆ ಸರಿಯಾಗಿಪೂರ್ಣಗೊಳಿಸುತ್ತೀರ.ವೃತ್ತಿಪರ ಉದ್ಯೋಗಗಳಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ.ವ್ಯರ್ಥಖರ್ಚುಗಳ,ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಿ, ಗಮನಿಸಿ:-ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಪರಿಹಾರ:-ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯನ್ನು ಪೂಜಿಸಿ,

*12,🐬ಮೀನ ರಾಶಿ🐬* 📃,ನಿಮ್ಮ ಸಂಗಾತಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಹಣದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗುತ್ತವೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಲಾಭ ದೊರೆಯುತ್ತದೆ. ವ್ಯಾಪಾರ ಪಾಲುದಾರಿಕೆಗೆ ಹೊಸ ಅವಕಾಶಗಳು ದೊರೆಯುತ್ತವೆ, ಗಮನಿಸಿ:- ಇಂದು ಉದ್ಯೋಗದಲ್ಲಿ ಇತರರೊಂದಿಗೆ ವಾದ ಮಾಡದಿರುವುದು ಉತ್ತಮ, ಪರಿಹಾರ:-ಶ್ರೀ ಕಾಲಭೈರವ ಸ್ವಾಮಿಯನ್ನು ಪೂಜಿಸಿ,


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading