ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಪ್ರಯುಕ್ತ ಚಿನ್ನಾಭರಣ, ವಜ್ರದ ಆಭರಣ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ | ಇನ್ನು ಕೊನೆಯ 3 ದಿನಗಳು ಮಾತ್ರ

ಸುಳ್ಯದ ಶ್ರೀಹರಿ ಕ್ಯಾಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್‌ರ್‌ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ 30% ನೇರ ರಿಯಾಯಿತಿ. ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಗೆ ರೂ.8000/- ನೇರ ರಿಯಾಯಿತಿ ಅಲ್ಲದೆ ಬೆಳ್ಳಿಯ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ.8000/- ನೇರ ರಿಯಾಯಿತಿ ನೀಡಲಾಗುವುದು.

. . . . . . . . .

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ನಗದು ಪಾವತಿಸಿ ಚಿನ್ನಾಭರಣ ಖರೀದಿಸಲು ಬಯಸುವ ಗ್ರಾಹಕರಿಗೆ ಇದು ಅತ್ಯಂತ ಸೂಕ್ತ ಸಮಯವಾಗಿದ್ದು, ಚಿನ್ನ ಖರೀದಿಸಲು ಇದೊಂದು ಸುವರ್ಣಾವಕಾಶವಾಗಿದೆ.ಯಾವುದೇ ಜ್ಯುವೆಲ್ಲರ್ಸ್‌ನಿಂದ ಖರೀದಿಸಿದ ಹಳೆಯ 91.6% ಚಿನ್ನಾಭರಣಗಳ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತ.ಹಬ್ಬದ ಸಂದರ್ಭದಲ್ಲಿ ಹೊಸ ವಿನ್ಯಾಸದ ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಈ ಕೊಡುಗೆ ಅನುಕೂಲವಾಗಲಿದೆ.

. . . . . . .

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.

ಗ್ರಾಹಕರ ಉತ್ತಮ ಸ್ಪಂದನೆ ಗಳಿಸಿದ್ದು ನಮ್ಮ ಎಲ್ಲಾ ಶಾಖೆಗಳಾದ ಪುತ್ತೂರು, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ಲಭ್ಯವಿದೆ. ಈ ಆಫ‌ರ್ ಇನ್ನು ಕೇವಲ 3 ದಿನಗಳು ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading