ಸುಳ್ಯ : ಪ್ರಣವ ಸೌಹಾರ್ದ ಸಹಕಾರಿ ಸಂಘದಲ್ಲಿ ಸಂಭ್ರಮದ ಧನಲಕ್ಷ್ಮೀ ಪೂಜೆ

ಸುಳ್ಯ : ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯಲ್ಲಿ ಧನಲಕ್ಷ್ಮೀ ಪೂಜೆಯು ಸಂಭ್ರಮದಿಂದ ನಡೆಯಿತು.

. . . . . . . . .

ಪುರೋಹಿತ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮ ನೆರವೇರಿತು.

. . . . . . .

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಸೋಮಪ್ಪ ನಾಯ್ಕ್, ಶಾಖಾ ವ್ಯವಸ್ಥಾಪಕ ರಂಜಿತ್ ಅಡ್ತಲೆ, ಶಾಖಾ ಸಲಹಾ ಸಮಿತಿ ಸದಸ್ಯರಾದ ವೀರಪ್ಪ ಗೌಡ ಕಣ್ಕಲ್, ಡಾ. ವೀಣಾ ಎನ್., ಗುರುದತ್ ನಾಯಕ್, ಯಶ್ವಿತ್ ಕಾಳಮ್ಮನೆ, ಕಾನೂನು ಸಲಹೆಗಾರ ಭಾಸ್ಕರ್ ರಾವ್, ಸಿಬ್ಬಂದಿಗಳಾದ ಸಂಗೀತಾ ಕಲ್ಲುಗುಂಡಿ, ವಿನುತಾ ಜಯನಗರ, ಯತೀನ್ ಸುಳ್ಯ, ನವರಾಜ್ ಕಿರ್ಲಾಯ, ಅಶ್ವತ್ ಅಡ್ಕಾರ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading