ಕುರುಂಜಿ ಪದ್ಮನಾಭ ನಿಧನ

ಅರಂತೋಡು : ಕುರುಂಜಿ ಪದ್ಮನಾಭ ಅವರು ನ. 11ರಂದು ಬೆಳಗಿನ ಜಾವ ನಿಧನ ಹೊಂದಿದ್ದಾರೆ.

. . . . . . . . .

ಮೃತರ ಪಾರ್ಥಿವ ಶರೀರವನ್ನು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 8:00ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು. ಅಂತ್ಯಸಂಸ್ಕಾರ ಕಾರ್ಯಕ್ರಮವು ಇಂದು ಅಪರಾಹ್ನ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

. . . . . . .

ಅರಂತೋಡು ಎನ್.ಎಂ.ಪಿ.ಯು ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ, ಅರಂತೋಡು ಭಜನಾ ಮಂದಿರದ ಅಧ್ಯಕ್ಷರಾಗಿ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷರಾಗಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾಗಿ, ಪಾಪ್ಯುಲರ್ ಎಜುಕೇಶನ್ ಸೊಸೈಟಿಯ ಸ್ಥಾಪಕ ಕಾರ್ಯದರ್ಶಿಯಾಗಿ ಪಂಚಾಯತ್ ಸದಸ್ಯರಾಗಿ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು.

ಮೃತರು ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ್, ಕೆ ಆರ್ ಮನಮೋಹನ್ , ಸಹೋದರಿಯರಾದ ಮೀನಾಕ್ಷಿ, ಭವಾನಿ,ನೀಲಾವತಿ ಹಾಗೂ ಕುಟುಂಬಸ್ಥರು ಬಂಧು-ಮಿತ್ರರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading