ಕುಕ್ಕೆ ದೇವಳದಲ್ಲಿ ಗಜಲಕ್ಷ್ಮಿ ಪೂಜೆ

ಸುಬ್ರಹ್ಮಣ್ಯ ನವೆಂಬರ್ 11 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಆನೆ ಯಶಸ್ವಿನಿಗೆ ವರ್ಷಪ್ರತಿಯಂತೆ ದೀಪಾವಳಿಯಂದು ಗಜಲಕ್ಷ್ಮಿ ಪೂಜೆ ನಡೆಯಿತು. ದೇವಳದ ಕ್ಷೇತ್ರ ಪುರೋಹಿತ ಮಧುಸೂದನ ಕಲ್ಲುರಾಯ ಅವರು ಗಜಲಕ್ಷ್ಮಿಗೆ ಆರತಿ ಬೆಳಗಿ, ಹಣ್ಣು ಹಂಪಲು ತಿನ್ನಿಸಿ ಪೂಜೆಯನ್ನು ಸಲ್ಲಿಸಿದರು.

. . . . . . . . .

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರುಗಳು, ಅಧಿಕಾರಿವರ್ಗದವರು, ಸಿಬ್ಬಂದಿವರ್ಗದವರು, ಸಾರ್ವಜನಿಕರು ಹಾಗೂ ಶ್ರೀ ದೇವಳಕ್ಕೆ ಬಂದ ಭಕ್ತಾದಿಗಳು ಹಾಜರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading