ಕೆ.ಟಿ. ವಿಶ್ವನಾಥ ಅವರಿಗೆ ‘ತೌಳವ ಸಹಕಾರಿ ಮಾಣಿಕ್ಯ’ ಪ್ರಶಸ್ತಿ

ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ‘ತೌಳವ ಸಹಕಾರಿ ಮಾಣಿಕ್ಯ’ ಪ್ರಶಸ್ತಿಗೆ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಅವರು ಆಯ್ಕೆಯಾಗಿದ್ದಾರೆ.

. . . . . . . . .

ಪ್ರಶಸ್ತಿ ಪ್ರದಾನ ಸಮಾರಂಭವು ಇಂದು (ನ.17) ಮಂಗಳೂರಿನ ಉರ್ವ ಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಮೂಡುಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಕೆ.ಟಿ. ವಿಶ್ವನಾಥ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading