ಮಂಜುನಾಥ್ ಎನ್. ಅವರಿಗೆ ಎಸಿಎಫ್ ಆಗಿ ಪದೋನ್ನತಿ

ಸುಳ್ಯ: ಸುಳ್ಯ, ಸುಬ್ರಹ್ಮಣ್ಯ ಹಾಗೂ ಪಂಜದಲ್ಲಿ ಅರಣ್ಯ ಇಲಾಖೆಯ ರೇಂಜರ್ ಆಗಿ ಸೇವೆ ಸಲ್ಲಿಸಿದ್ದ ಮಂಜುನಾಥ್ ಎನ್. ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಆಗಿ ಪದೋನ್ನತಿ ದೊರೆತಿದೆ.

. . . . . . . . .

ಮಂಜುನಾಥ್ ಅವರು ಸುಳ್ಯ ತಾಲೂಕಿನಲ್ಲಿ ಸುಮಾರು 12 ವರ್ಷಗಳ ಕಾಲ ರೇಂಜರ್ ಆಗಿ ಸೇವೆ ಸಲ್ಲಿಸಿದ್ದರು. ಎರಡು ತಿಂಗಳ ಹಿಂದೆ ವರ್ಗಾವಣೆಗೊಂಡಿದ್ದ ಅವರು ಪ್ರಸ್ತುತ ಕುಶಾಲನಗರದ ಅರಣ್ಯ ತರಬೇತಿ ಕೇಂದ್ರದಲ್ಲಿ ರೇಂಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

. . . . . . .

ಇದೀಗ ಸರಕಾರದ ಆದೇಶದಂತೆ ಮಂಜುನಾಥ್ ಎನ್. ಅವರನ್ನು ಸುಳ್ಯ ಕೆಎಫ್‌ಡಿಸಿಯ ಸಹಾಯಕ ವಿಭಾಗೀಯ ವ್ಯವಸ್ಥಾಪಕರ ಕಚೇರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಆಗಿ ನೇಮಕಗೊಳಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading