ಕೆ-ಸೆಟ್ ಪರೀಕ್ಷೆಯಲ್ಲಿ ಪದ್ಮಕುಮಾರ್ ಗುಂಡಡ್ಕ ಉತ್ತೀರ್ಣ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ಅಕ್ಟೋಬರ್ 11ರಂದು ನಡೆದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ರಾಜ್ಯಶಾಸ್ತ್ರ ವಿಭಾಗದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಗುಂಡಡ್ಕ ಅವರು ಉತ್ತೀರ್ಣರಾಗಿದ್ದಾರೆ. ಇವರು ಕಡಬ ತಾಲೂಕಿನ ಐನೆಕಿದು ಗ್ರಾಮದ ಜಿ.ಕೆ ರಾಮ ಹಾಗೂ ಶ್ರೀಮತಿ ರಾಜಮ್ಮ ದಂಪತಿಯ ಪುತ್ರ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading